ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನಾಳ: ಆಮಂತ್ರಣಪತ್ರಿಕೆ ಬಿಡುಗಡೆ

Lingaraj Badiger
Updated On : 7 Jan 2014, 1:05 am

ಬೆಳ್ತಂಗಡಿ: ಜ.19ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿರುವ ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಹಾಬಲ ಶೆಟ್ಟಿ ರಾಮಾರು, ಕೋಶಾಧಿಕಾರಿ ಕೂಸಪ್ಪ ಗೌಡ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವೆಂಕಟರಮಣ ಪೈ, ಲಿಂಗಪ್ಪ ಗೌಡ, ವಿಜಯ ಎಚ್.ಪ್ರಸಾದ್, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳಾದ ಗಣಪತಿ ಭಟ್ ಬಳ್ಳಿ, ಮೀನಾಕ್ಷಿ ನಾಳ, ಜಯಪ್ರಕಾಶ್ ಕೊರಂಜ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement