ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಉಡುಪಿ: ಶಾಲೆಗಳಿಗೆ ಇಂದು ರಜೆ ಘೋಷಣೆ

Rashmi Kasaragodu
Updated On : 18 Jan 2014, 1:34 am

ಉಡುಪಿ: ಉಡುಪಿ ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ನಗರಸಭಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಪರ್ಯಾಯೋತ್ಸವಕ್ಕೆ ಊರು, ಪರವೂರ ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ, ಉತ್ಸವ ಶಾಂತಿಯುತವಾಗಿ ನಡೆಸುವ ಸಲುವಾಗಿ ಬೇರೆ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಿದ್ದು, ಅವರಿಗೆ ನಗರಸಭಾ ವ್ಯಾಪ್ತಿಯ ಸರ್ಕಾರಿ-ಖಾಸಗಿ  ಶಾಲಾ ಕಾಲೇಜುಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ  ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ. ಟಿ. ರೇಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement