24ರಿಂದ ಸುವರ್ಣ ಮಹೋತ್ಸವ
ಮಂಗಳೂರು: ಜಪ್ಪಿಮೊಗರು ಗ್ರಾಮ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜ.24ರಿಂದ 26ರ ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ತಿಳಿಸಿದರು. 24ರಂದು ಸಂಜೆ 7ಕ್ಕೆ ಮರೋಳಿ ಸೂರ್ಯನಾರಾಯಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ.ಶೆಟ್ಟಿ ಉದ್ಘಾಟಿಸುವರು.