ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಹಿಂದೂ ಮಹಾಸಭಾ ರಾಜ್ಯ ಉಪಾಧ್ಯಕ್ಷ ರಾಜೇಶ್

Rashmi Kasaragodu
Updated On : 18 Jul 2014, 12:22 pm

ಮಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆಯಾಗಿದ್ದಾರೆ.  ದ.ಕ. ಜಿಲ್ಲಾಧ್ಯಕ್ಷರಾಗಿ ಶ್ರವಣ್ ಕುಮಾರ್ ಕೋಡಿಕಲ್ ಹಾಗೂ ಸರ್ಕಾರಿ ಸಂಯುಕ್ತ ಪದವಿಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ವಾಣಿಜ್ಯ ವಿಭಾಗದ ಸುಪ್ರೀತ ಆರ್. ರಾವ್ ಆಯ್ಕೆಯಾಗಿದ್ದಾರೆ.


ಪಿಲಿಕುಳ: ಅಂತಾರಾಷ್ಟ್ರೀಯ ಹುಲಿ ದಿನಾಚರಣೆ 27ರಂದು
ಮಂಗಳೂರು: ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ಜು. 27 ರಂದು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿದೆ. ಕೊಲಾಜ್ ಸ್ಪರ್ಧೆ ಇದರಲ್ಲಿ ಪತ್ರಿಕೆಗಳಲ್ಲಿ ಪ್ರಕಟಿತವಾದ ಹುಲಿಗೆ ಸಂಬಂಧಿಸಿದ ವಿವಿಧ ಬರವಣಿಗೆಗಳನ್ನು ಚಿತ್ರ ಹಾಳೆಯಲ್ಲಿ ಅಂಟಿಸಬೇಕು. ಪ್ರಬಂಧ ಸ್ಪರ್ಧೆಯಿದ್ದು, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳೆಂಬುದಾಗಿ ಮೂರು ವಿಭಾಗದಲ್ಲಿ ನಡೆಯಲಿದೆ. ಜು. 26 ಕೊನೆ ದಿನ. 1500 ಅಕ್ಷರ ಮೀರಿರಬಾರದು. ಕನ್ನಡ, ಇಂಗ್ಲಿಷ್‌ನಲ್ಲಿ ಬರೆದು ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ 0824-2263300.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement