ಮಂಗಳೂರು ವಿವಿ ಕುಲಪತಿ ಪ್ರೊ.ಭೈರಪ್ಪ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಪ್ರೊ.ಕೆ.ಭೈರಪ್ಪ ನೇಮಕಗೊಂಡಿದ್ದಾರೆ. ಜೂ.5ರಂದು ಬೆಳಗ್ಗೆ 10.30ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.