ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮೊದಲ ದಿನ ನಾಮಪತ್ರ ಇಲ್ಲ

Rashmi Kasaragodu
Updated On : 20 Mar 2014, 1:57 am

ಮಂಗಳೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬುಧವಾರ ಆರಂಭಗೊಂಡಿದೆ. ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
 ಮಾ.26ರ ವರೆಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶವಿದೆ. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಕಚೇರಿಗೆ ಪ್ರವೇಶಿಸಲು ಅಭ್ಯರ್ಥಿ ಸೇರಿದಂತೆ ಗರಿಷ್ಠ ಐವರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎ.ಬಿ.ಇಬ್ರಾಹಿಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಡುಪಿ: ಏಕೈಕ ನಾಮಪತ್ರ
ಮಣಿಪಾಲ: ನಾಮಪತ್ರ ಸಲ್ಲಿಸಲು ಮೊದಲ ದಿನ ಬುಧವಾರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ 1 ನಾಮಪತ್ರ ಸಲ್ಲಿಕೆಯಾಗಿದೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಮಾತ್ರ ಮೊದಲ ದಿನ ನಾಮಪತ್ರ ಸಲ್ಲಿಸಿದ್ದಾರೆ. ಬೇರೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಮಾ.26 ಕೊನೆಯ ದಿನ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement