ದಾವಣಗೆರೆ

ಇಂದು ಕುಂದೂರಿಗೆ ಕುಮಾರಸ್ವಾಮಿ

ಹೊನ್ನಾಳಿ: ಫೆ.4ರಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಅಗಮಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ಆರ್. ಮಹೇಶ್ ತಿಳಿಸಿದ್ದಾರೆ.
ತಾಲೂಕಿನ ಕುಂದೂರು ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ತಾಲೂಕು ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್ ಆಗಮಿಸಲಿದ್ದು, ತಾಲೂಕಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.
ಕಳೆದ ಬಾರಿ ಎಚ್.ಡಿ. ಕುಮಾರಸ್ವಾಮಿ ಅವರು ಹೊನ್ನಾಳಿ ತಾಲೂಕಿಗೆ ಬೃಹತ್ ಸಮಾರಂಭದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲೇ ಮುಂಬರುವ ಚುನಾವಣೆಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ಆರ್. ಮಹೇಶ್ ಎಂದು ಘೋಷಣೆ ಮಾಡಿದ್ದು ಈ ಬಗ್ಗೆ ಯಾವುದೇ ಬದಲಾವಣೆ ಇರುವದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!