ದಾವಣಗೆರೆ

ಹಿರಿಯ ನಾಗರಿಕರ ಸಹಾಯವಾಣಿ

ದಾವಣಗೆರೆ ಜಿಲ್ಲಾ ಸಶಸ್ತ್ರ ಪೊಲೀಸ್ ಠಾಣೆ ಆವರಣದಲ್ಲಿ ಹಿರಿಯ ನಾಗರಿಕರ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಣೆ, ವೃದ್ಧಾಶ್ರಮಗಳ ಬಗ್ಗೆ ಮಾಹಿತಿ, ಹಿರಿಯ ನಾಗರಿಕರ ಕೌಟುಂಬಿಕ ತೊಂದರೆ, ವ್ಯಾಜ್ಯಗಳ ಬಗ್ಗೆ ಸಲಹೆ, ನಿರ್ವಹಣೆ, ಹಿರಿಯ ನಾಗರಿಕರಿಗೆ ಕೋರ್ಟ್ ವ್ಯಾಜ್ಯಗಳ ಬಗ್ಗೆ ವಕೀಲರಿಂದ ಉಚಿತ ಕಾನೂನು ಸಲಹೆ ಮತ್ತು ನಿರ್ವಹಣೆ, ಹಿರಿಯ ನಾಗರಿಕರ ತುರ್ತು ವೈದ್ಯಕೀಯ ಚಿಕಿತ್ಸೆ ಆಸ್ಪತ್ರೆಗೆ ನೋಂದಾಯಿಸುವ ಬಗ್ಗೆ ಸಹಾಯ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನಗಳ ಬಗ್ಗೆ ಮಾರ್ಗದರ್ಶನಕ್ಕಾಗಿ ಭೇಟಿ ನೀಡಿ, ಸಹಾಯವಾಣಿ ಕೇಂದ್ರದ ಪ್ರಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ-236784, ಮೊ-89717- 24278, 94813- 64480ಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!