ಮಿಷನ್- 10 ಯೋಜನೆ
ನ್ಯಾಮತಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ಮೊದಲ ಹತ್ತು ಸ್ಥಾನದಲ್ಲಿ ಒಂದು ತನ್ನದಾಗಿಸಿಕೊಳ್ಳಲು ಮಿಷನ್- 10 ಯೋಜನೆಯನ್ನು ಹಮ್ಮಿಕೊಂಡಿದೆ. ನ್ಯಾಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕರು ಮಾರ್ಗದರ್ಶನ ನೀಡಲು ನ್ಯಾಮತಿ -ಸುರಹೊನ್ನೆ ಹಾಗೂ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳ ಮನೆ ಮನೆಗಳಿಗೆ ತೆರಳಿ ಬೇಟೆ ನೀಡುವ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಅಭಿಯಾನದಲ್ಲಿ ಹಿರಿಯ ಸಹಶಿಕ್ಷಕರಾದ ಕೆ. ರುದ್ರಪ್ಪ, ಸವಿತಾ, ಚಂದ್ರಮ್ಮ, ರುದ್ರಪ್ಪ ಬೇಲೂರು, ಶಿವಯೋಗಿ ಎಂ.ಬಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.