ದಾವಣಗೆರೆ

ಹರಿಹರದಲ್ಲಿ...

ಹರಿಹರ: ನಗರದ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ 64ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
 ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಸಮಿತಿಯಿಂದ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ದೇಶಕ್ಕೆ ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ ಎಂದರು.
 ಹರಿಹರದ ತುಂಗಭದ್ರಾ ನದಿ ಬತ್ತಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಂದರ್ಭದಲ್ಲಿ ನಗರಸಭೆ, ತಾಪಂ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಧ್ಯವಾದಷ್ಟು ನೀರು ಪೂರೈಕೆ ಮಾಡುವ ಮೂಲಕ ಜನತೆಯ ಸಮಸ್ಯೆಗಳನ್ನು ಬಗೆ ಹರಿಸಿ ಎಂದರು.
 ತಹಸೀಲ್ದಾರ್ ಜಿ. ನಜ್ಮಾ ಧ್ವಜಾರೋಹಣ ನಡೆಸಿ ಮಾತನಾಡಿ, ದೇಶ ಪ್ರತಿಯೊಂದು ಧರ್ಮ, ಜಾತಿಗಳಿಗೂ ಸಮಾನ ಅವಕಾಶ ನೀಡಿದೆ ಎಂದರು. ಇದೇ ಸಂದರ್ಭದಲ್ಲಿ ವಿವಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ನಗರಸಭಾ ಅಧ್ಯಕ್ಷ ವಿಶ್ವನಾಥ ಭೂತೆ, ತಾಪಂ ಅಧ್ಯಕ್ಷೆ ವಿಜಯಲತಾ ಕೆ. ರಾಜು, ಕೆ. ದೊಡ್ಡಬಸಪ್ಪ, ಜಿಪಂ, ತಾಪಂ, ನಗರಸಭಾ ಸದಸ್ಯರು ಹಾಗೂ ತಾಲೂಕು ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್