ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ವೈದ್ಯ, ಶುಶ್ರೂಷಕರ ಹುದ್ದೆ ಸಂದರ್ಶನ

Parashurama
Updated On : 9 Mar 2013, 11:16 am

ದಾವಣಗೆರೆ: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಶಾಲಾ ಆರೋಗ್ಯ ಕಾರ್ಯಕ್ರಮದಡಿ 2013- 14ರಿಂದ ಜಾರಿಗೊಳ್ಳುವಂತೆ ಶಾಲಾ ಆರೋಗ್ಯ ತಂಡ ರಚಿಸಲು ಪ್ರತಿ ತಂಡಕ್ಕೆ ಒಬ್ಬ ಎಂಬಿಬಿಎಸ್ ವೈದ್ಯ, ಓರ್ವ ಶುಶ್ರೂಷಕರಂತೆ ಒತ್ತು 12 ವೈದ್ಯರು, 12 ಶುಶ್ರೂಕರ ನೇಮಕಾತಿ ಸಂದರ್ಶನ ಮಾ.16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ವೈದ್ಯರಿಗೆ, ಮಾ.18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಶುಶ್ರೂಷಕರ ಹುದ್ದೆಗೆ ಗುತ್ತಿಗೆ ಆದಾರದಲ್ಲಿ ನೇಮಕಾತಿ ಸಂದರ್ಶನ ನಡೆಯಲಿದೆ. ಪ್ರತಿಭೆ, ಮೀಸಲಾತಿ ಆದಾರದಲ್ಲಿ ತಾತ್ಕಾಲಿಕ ಗುತ್ತಿಗೆ ಆದಾರದಲ್ಲಿ 1 ವರ್ಷದ ಅವದಿಗಾಗಿ ನೇಮಕ ಮಾಡಿಕೊಳ್ಳಲಾಗುವುದು. ಆಸಕ್ತರು ವಿದ್ಯಾರ್ಹತೆ, ಮೀಸಲಾತಿ ಮತ್ತಿತರೆ ಪ್ರಮಾಣಪತ್ರಗಳ ಎಲ್ಲಾ ಮೂಲಪ್ರತಿಗಳು, 2 ಜೊತೆ ದೃಢೀಕರಣ ನಕಲು ಹಾಗೂ ಈಚಿನ 2 ಭಾವಚಿತ್ರಗಳ ಸಮೇತ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ(ದೂ-08192- 263194)ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಆರ್. ಸುಮಿತ್ರಾ ದೇವಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments