ಮಳೆ ಸ್ವಾಗತ
ದಾವಣಗೆರೆ: ಮಹಾ ನಗರ ಪಾಲಿಕೆ ಒಟ್ಟು 41 ವಾರ್ಡ್ ಪೈಕಿ ಪಕ್ಷೇತರರು, ಬಿಜೆಪಿ ಅಭ್ಯರ್ಥಿ ಸೇರಿದಂತೆ 40 ಸದಸ್ಯ ಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ಗೆ ಜನತೆ ಆಶೀರ್ವದಿಸಿದ್ದಕ್ಕೆ ನನ್ನದೂ ಸಮ್ಮತಿ ಇದೆ ಎಂಬಂತೆ ಈಗ ರಾತ್ರಿ ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಸುರಿದ ಮಳೆಯೇ ಸಾಕ್ಷಿ ಎಂದು ಅವರು 'ಕನ್ನಡಪ್ರಭ'ಕ್ಕೆ ಪ್ರತಿಕ್ರಿಯಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.