ದಾವಣಗೆರೆ

ಕವನ ಸಂಕಲನ ಬಿಡುಗಡೆ

ಸೊರಬ:  ಆನವಟ್ಟಿಯ ಸರ್ಕಾರಿ ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್.ಟಿ. ಕರಿಬಸಪ್ಪ ರಚಿಸಿರುವ ನಿಜದನಿ ಕವನ ಸಂಕಲನ ಬಿಡುಗಡೆ ಸಮಾರಂಭ ಜು. 26 ರಂದು ನಡೆಯಲಿದೆ. ಸ್ಥಳೀಯ ಕಸಾಪ ಘಟಕ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂದು ಮಧ್ಯಾಹ್ನ ಕಾಲೇಜು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಶ್ರೀಕಂಠ ಕೂಡಿಗೆ ಕೃತಿ ಬಿಡುಗಡೆ ಮಾಡುವರು. ಕಾಲೇಜು ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ ನೆರವೇರಲಿದೆ ಎಂದು ಪ್ರಾಂಶುಪಾಲ ಎಚ್. ಜಯಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!