ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜೂಜಾಟ: 10 ಜನರ ಬಂಧನ

Lingaraj Badiger
Updated On : 13 Aug 2013, 10:55 am

ಧಾರವಾಡ: ತಾಲೂಕಿನ ತಡಕೋಡ ಗ್ರಾಮದಲ್ಲಿ ಜೂಜಾಡುತ್ತಿದ್ದ ಹತ್ತು ಜನರನ್ನು ಗರಗ ಠಾಣಾ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಗ್ರಾಮದ ದುರ್ಗಮ್ಮ ದೇವಸ್ಥಾನದ ಬಳಿಯ ಖಾಲಿ ಜಾಗೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು, ಅವರಿಂದ ರು. 3,570 ನಗದು ವಶಪಡಿಸಿಕೊಂಡಿದ್ದಾರೆ. ಅಲ್ಲದೇ, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments