ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಇಂದಿನಿಂದ ಪ್ರವಚನ

Lingaraj Badiger
Updated On : 5 Jul 2013, 10:58 am

ಧಾರವಾಡ: ಸ್ಥಳೀಯ ಮುರುಘಾಮಠದ ಶ್ರೀ ಮಹಾಂತಪ್ಪಗಳ 20ನೇ ಸ್ಮರಣೋತ್ಸವ ಅಂಗವಾಗಿ ಜುಲೈ 5ರಿಂದ ಜು. 9ರ ವರೆಗೆ ಪ್ರತಿದಿನ ಸಂಜೆ 6.30 ಗಂಟೆಗೆ ನಗರದ ಮುರುಘಾ ಮಠದಲ್ಲಿ ಶರಣ ಸಾಹಿತ್ಯ ದರ್ಶನ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳವಿ ಚರಂತೇಶ್ವರ ವಿರಕ್ತಮಠದ ಶರಣ ಬಸವದೇವರು ಪ್ರವಚನ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement