ಇಂದು ಭಾರತ ರಕ್ಷಣಾ ಪಡೆಗಳಲ್ಲಿ ಮಹಿಳೆಯರು ಕಾರ್ಯಕ್ರಮ
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಸಶ್ರೀ ಕುಮಾಂವು ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಜು. 16ರಂದು ಸಂಜೆ 6 ಕ್ಕೆ 'ಭಾರತ ರಕ್ಷಣಾ ಪಡೆಗಳಲ್ಲಿ ಮಹಿಳೆಯರು' ವಿಷಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಾರತೀಯ ವಾಯುಸೇನೆಯ ನಿವೃತ್ತ ಅಧಿಕಾರಿ ವಸಂತ ವಾಯಿ ಹಾಗೂ ನಿವೃತ್ತ ಪ್ರಚಾರ್ಯ ಪ್ರೊ. ಉಷಾ ಮೂರ್ತಿ ಅತಿಥಿಗಳಾಗಿ ಪಾಲ್ಗೊಳ್ಳುವರು. ನಿವೃತ್ತ ಲೆ. ಜನರಲ್ ಎಸ್.ಸಿ. ಸರದೇಶಪಾಂಡೆ ಅಧ್ಯಕ್ಷತೆ ವಹಿಸುವರು.