ದಾಳಿ: ಗುಟ್ಕಾ ವಶ
ಹುಬ್ಬಳ್ಳಿ: ಹುಬ್ಬಳ್ಳಿ ಮಹಾನಗರ ಪಾಲಿಕೆ ವ್ಯಾಪ್ತಿಯ ಶಿರೂರ್ ಪಾರ್ಕ್, ಚೇತನಾ ಕಾಲೇಜು ರಸ್ತೆ, ಅಕ್ಷಯ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿನ ಪಾನ್ ಬೀಡಾ ಅಂಗಡಿಗಳ ಮೇಲೆ ದಾಳಿ ಮಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಎನ್.ಎಂ. ಅಂಗಡಿ ಅವರ ನೇತೃತ್ವದ ತಂಡ ಹಲವಾರು ಅಂಗಡಿಗಳಿಂದ ಗುಟ್ಕಾ ವಶಪಡಿಸಿಕೊಂಡಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿ ಸಿ.ಬಿ. ಬೆಂಗೇರಿ ಮತು ಪ್ರಕಾಶ ಮಲ್ಲಾಪುರ ಸೇರಿದಂತೆ ಇತರ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.