18ಕ್ಕೆ ಉನ್ನತ ಶಿಕ್ಷಣ ಸಚಿವರ ಕಾರ್ಯಕ್ರಮ
ಧಾರವಾಡ: ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಜೂ. 18ರ ಮಧ್ಯಾಹ್ನ 2.30ಕ್ಕೆ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಆಗಮಿಸುವರು. ಸಂಜೆ 5ರ ವರೆಗೆ ಕುಲಪತಿ, ಹಿರಿಯ ಪ್ರಾಧ್ಯಾಪಕರ ಸಭೆಯಲ್ಲಿ ಪಾಲ್ಗೊಳ್ಳುವರು. ಸಾರ್ವಜನಿಕರನ್ನು ಭೇಟಿಯಾಗುವರು. ಸಂಜೆ 7ಕ್ಕೆ ದಾವಣಗೆರೆಗೆ ತೆರಳಿ ವಾಸ್ತವ್ಯ ಮಾಡುವರು.