ಧಾರವಾಡ

ಇಂದು ಹುಬ್ಬಳ್ಳಿಯಲ್ಲಿ ಚಿತ್ರ ಸಂತೆ

ಹುಬ್ಬಳ್ಳಿ:  ಗಾನ ವಿದುಷಿ ಡಾ. ಗಂಗೂಬಾಯಿ ಹಾನಗಲ್ ಅವರು ಜನ್ಮಶತಮಾನೋತ್ಸವ ನಿಮಿತ್ತ ಮಾ. 3ರಂದು 11ಕ್ಕೆ ಸವಾಯಿ ಗಂಧರ್ವ ಹಾಲ್‌ನಲ್ಲಿ ಚಿತ್ರ ಸಂತೆ, ಅಂಚೆ ಚೀಟಿ ಮತ್ತು ನಾಣ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಸಂಸದ ಪ್ರಹ್ಲಾದ್ ಜೋಷಿ ಮತ್ತು ಜೆ.ಎಲ್. ಶಾನಭಾಗ ಚಿತ್ರ ಸಂತೆ ಮತ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಸೌರ ವಿಜ್ಞಾನಿ ಡಾ. ಡಿ.ಟಿ. ಬಾರ್ಕಿ, ಹಿರಿಯ ಕಲಾವಿದರಾದ ಶಶಿ ಸಾಲಿ, ಆರ್.ಬಿ. ಗರಗ, ವಿ.ಡಿ. ಬಡಿಗೇರ, ಕೆ.ವಿ. ಶಂಕರ್ ಆಗಮಿಸಲಿದ್ದಾರೆ. ಮನೋಜ್ ಹಾನಗಲ್ ಅಧ್ಯಕ್ಷತೆ ವಹಿಸುವರು. ಇದೇ ಕಾರ್ಯಕ್ರಮದ ನಿಮಿತ್ತ ಮಾ. 5ರಂದು ಸಂಜೆ 6ಕ್ಕೆ ಸವಾಯಿ ಗಂಧರ್ವ ಹಾಲ್‌ನಲ್ಲಿ ಪಂಡಿತ್ ವಸಂತ ಕನಕಾಪುರ ಅವರಿಗೆ ದಿ. ಕೃಷ್ಣಾ ಹಾನಗಲ್ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸನ್ಮಾನ ಸಮಾರಂಭದ ಮಖ್ಯ ಅತಿಥಿಗಳಾಗಿ ಭಾರತೀಯ ಸ್ಟೇಟ್ ಬ್ಯಾಂಕ್‌ನ ಉಪ ಮಹಾಪ್ರಬಂಧಕ ಆರ್. ಶಂಕರನಾರಾಯಣ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!