ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಎಸ್‌ಬಿಎಂ ಶಾಖೆ ಪ್ರಗತಿ ಪರಿಶೀಲನೆ

Mainashree
Updated On : 24 Mar 2013, 11:12 am

ಹುಬ್ಬಳ್ಳಿ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ವ್ಯವಸ್ಥಾಪಕ ನಿರ್ದೇಶಕ ಶರದ್ ಶರ್ಮಾ ಇತ್ತೀಚೆಗೆ ಮಹಾನಗರದ ಮೈಸೂರು ಬ್ಯಾಂಕ್ ಶಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಮೈಸೂರು ಬ್ಯಾಂಕ್ ಸಿಬ್ಬಂದಿ ತರಬೇತಿ ಕೇಂದ್ರದ ಪರಿಶೀಲನೆಯನ್ನೂ ನಡೆಸಿದರು. ಬ್ಯಾಂಕಿನ ಉತ್ಪನ್ನಗಳ ವಹಿವಾಟಿನಲ್ಲಿ ಹೆಚ್ಚಿನ ಗುರಿ ಸಾಧಿಸಿದವರನ್ನು ಸನ್ಮಾನಿಸಲಾಯಿತು. ಬಳಿಕ ಶರ್ಮಾ ಅವರು ಬ್ಯಾಂಕಿನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಬಂಗಾರ ರಾಜು, ಹುಬ್ಬಳ್ಳಿ ವಲಯದ ಉಪ ಪ್ರಧಾನ ವ್ಯವಸ್ಥಾಪಕ ವಿ.ಪಿ. ರವೀಂದ್ರಕುಮಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement