ಅಕ್ರಮ: 4 ಲಕ್ಷ ವಶ
ಹುಬ್ಬಳ್ಳಿ: ಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚಲು ಸಾಗಿಸುತ್ತಿದ್ದ 4 ಲಕ್ಷವನ್ನು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಮೋಟರ್ ಬೈಕ್ ಮೇಲೆ ಯಾವುದೇ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗುತ್ತಿದ್ದ ಬೀಲಪ್ಪನಗರದ ಕೇಶವರಾವ್ ಅವರ ಅವರಿಂದ 4 ಲಕ್ಷ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಶ್ರೀನಿವಾಸ ಹಂಡ ಉಪನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.