ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಇಂದು ಸಾಮಾನ್ಯ ಸಭೆ

Lingaraj Badiger
Updated On : 14 Nov 2013, 11:15 am

ಧಾರವಾಡ: ಸರ್ಕಾರಿ ಅಂಗವಿಕಲ ನೌಕರರ ಸಂಘದ ಜಿಲ್ಲಾ ಘಟಕದ ಸಾಮಾನ್ಯ ಸಭೆಯು ನ. 14ರಂದು ಹುಬ್ಬಳ್ಳಿಯ ಶಾಂತಿನಗರ, ಕೇಶ್ವಾಪುರದ ಮೇಘದರ್ಶಿನಿ ಹೋಟೆಲ್ ಎದುರು ರಾಜ ಎಜುಕೇಶನ್ ಹಾಲ್‌ನಲ್ಲಿ ಗುರುವಾರ ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಎಚ್.ಪಿ. ಕಡ್ಲಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 85532 84504 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement