ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಹುಬ್ಬಳ್ಳಿ: ಪೈಪ್‌ಲೈನ್ ಸಾಮಗ್ರಿ ಕಳ್ಳತನ

Lingaraj Badiger
Updated On : 9 Oct 2013, 11:32 am

ಹುಬ್ಬಳ್ಳಿ:  ಇಲ್ಲಿನ ವಿದ್ಯಾನಗರದಲ್ಲಿರುವ ಕರ್ನಾಟಕ ಜಲಮಂಡಳಿಯ ಸ್ಟೋರ್ ರೂಂನ ಬೀಗ ಮುರಿದು ರು. ಲಕ್ಷಾಂತರ ಮೌಲ್ಯದ ಪೈಪ್‌ಲೈನ್ ಸಾಮಗ್ರಿಗಳನ್ನು ಕಳ್ಳರು ದೋಚಿ ಪರಾರಿಯಾಗಿರುವ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾನಗರದಲ್ಲಿರುವ ಜಲಮಂಡಳಿಯ ಸ್ಟೋರ್ ರೂಂನಲ್ಲಿ ಅವಳಿ ನಗರದ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ನಿರ್ವಹಣೆಗೆ ತಂದಿರಿಸಲಾಗಿದ್ದ ಅಂದಾಜು ರು. 1.5 ಲಕ್ಷ ಮೌಲ್ಯದ ವಿವಿಧ ಸಾಮಗ್ರಿಗಳನ್ನು ಸೋಮವಾರ ರಾತ್ರಿ ಕಳ್ಳತನ ಮಾಡಿದ್ದಾರೆ ಎಂದು ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement