ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ನಾಳೆ ವಿಶೇಷ ಉಪನ್ಯಾಸ

Lingaraj Badiger
Updated On : 23 Oct 2013, 11:01 am

ಧಾರವಾಡ: ಇಲ್ಲಿನ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಹುರಕಡ್ಲಿ ಅಜ್ಜ ಕಾನೂನು ಕಾಲೇಜಿನಲ್ಲಿ ಅ. 24ರ ಬೆ. 11ಕ್ಕೆ ಮಾಹಿತಿ ಹಕ್ಕು - ಭ್ರಷ್ಟಾಚಾರದ ವಿರುದ್ಧ ಪ್ರಬಲ ಅಸ್ತ್ರ ಕುರಿತ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ವಕೀಲ ಅಶೋಕ ಹಲಗಲಿ ಹಾಗೂ ಎಸ್.ಆರ್. ಸುಳಕೋಡೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಾಲಚಂದ್ರ ಜಾಬಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪದ್ಮಾವತಿ ದಾನವಾಡೆ ಅಧ್ಯಕ್ಷತೆ ವಹಿಸುವರು ಎಂದು ಸೆಂಟರ್ ಉಪಾಧ್ಯಕ್ಷ ಶಶಿಕಾಂತ ದೇವಾಡಿಗ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement