ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಗಣೇಶ ವಿಸರ್ಜನೆಗೆ ವಾಹನ

Lingaraj Badiger
Updated On : 13 Sept 2013, 11:40 am

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕ್, ಸುತ್ತಲಿನ ಜನರಿಗೆ ಸೆ. 13ರಂದು ಗಣೇಶ ಮೂರ್ತಿ ವಿಸರ್ಜನೆಗಾಗಿ  ಕೆಎಲ್‌ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂಸೇವಕರು ಸಂಚಾರಿ ಗಣೇಶ ವಿಸರ್ಜನಾ ವಾಹನದ ವ್ಯವಸ್ಥೆ ಮಾಡಿದ್ದಾರೆ. ವಾಹನ ಅಂದು ಸಂಜೆ 6ರಿಂದ ರಾತ್ರಿ 9ರ ವರೆಗೆ ಸಂಚರಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾಲೇಜು ಪ್ರಾಚಾರ್ಯ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement