ಇಂದು ಉಪನ್ಯಾಸ
ಧಾರವಾಡ: ರಾಯಾಪುರದ ಎಸ್ಜೆಎಂವಿ ಮಹಾಂತ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸೆ. 25ರ ಬೆಳಗ್ಗೆ 11ಕ್ಕೆ ವಾಣಿಜ್ಯಶಾಸ್ತ್ರ ವಿಭಾಗ ಉದ್ಘಾಟನೆ, ಉದ್ಯಮ ಶೀಲತಾ ಅಭಿವೃದ್ಧಿ ಕುರಿತುಕಾಡಪ್ಪ ಮೈಸೂರು ಉಪನ್ಯಾಸ, ರಾಜ್ಯ ಪ್ರಶಸ್ತಿ ವಿಜೇತೆ ಡಾ. ಸುಮಂಗಲಾ ಕಾಡಪ್ಪಗೆ ಸನ್ಮಾನ ನಡೆಯಲಿದೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಎನ್.ಆರ್. ಬಾಳಿಕಾಯಿ ಅಧ್ಯಕ್ಷತೆ ವಹಿಸುವರು.
ಬಾಲಕಿ ಅಪಹರಣ: ದೂರು
ಹುಬ್ಬಳ್ಳಿ: ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಣ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಪೂಜಾ ಮಾರುತಿ ಚಾಕಲಬ್ಬಿ ಎಂಬ ಬಾಲಕಿಯನ್ನು ಅಪರಿಚಿತರು ಅಪಹರಿಸಿದ್ದಾರೆ ಎಂದು ಬಾಲಕಿಯ ತಾಯಿ ನೀಲವ್ವ ಚಾಕಲಬ್ಬಿ ಅವರು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ಮುಂದುವರಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.