ತಾಪಂ ಸಭೆ ಇಂದು
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ಫೆ. 11ರಂದು ಬೆಳಗ್ಗೆ 11 ಗಂಟೆಗೆ ಮಿನಿ ವಿಧಾನಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಕುಂದಗೋಳ ಶಾಸಕ ಸಿ.ಎಸ್. ಶಿವಳ್ಳಿ ವಹಿಸಲಿದ್ದಾರೆ. ತಾಲೂಕಿನ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ತಾಪಂ ಸಿಇಒ ಎಂ. ಬಿ. ಗಂಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.