ಯುವತಿ ನಾಪತ್ತೆ
ಹುಬ್ಬಳ್ಳಿ: ಈದ್ ಮಿಲಾದ್ ಮೆರವಣಿಗೆ ನೋಡಲು ಹೋಗಿದ್ದ ಯುವತಿಯೊಬ್ಬಳು ಕಾಣೆಯಾಗಿರುವ ಬಗ್ಗೆ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಲಪೇಟೆ ನಿವಾಸಿ ಸಾಧಿಕಬೇಗಂ ಅಲ್ಲಾಭಕ್ಷ ಸವಣೂರ (23) ಜ. 14ರಂದು ಮೆರವಣಿಗೆ ನೋಡಿ ಬರುವುದಾಗಿ ಹೇಳಿ ಹೋಗಿ ಮರಳಿಲ್ಲ ಎಂದು ಅಲ್ಲಾಭಕ್ಷ ದೂರು ದಾಖಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.