ಧಾರವಾಡ

23ರಿಂದ ಲೋಕಾಯುಕ್ತರ ಪ್ರವಾಸ

ಕನ್ನಡಪ್ರಭ ವಾರ್ತೆ, ಧಾರವಾಡ, ಮೇ 20
ಧಾರವಾಡ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯಲ್ಲಿ ಮೇ 23, 24 ಹಾಗೂ 26ರಂದು ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಮೇ 23ರಂದು ಇಲ್ಲಿಯ ಹಳೇ ಸರ್ಕ್ಯೂಟ್  ಹೌಸ್‌ನಲ್ಲಿ, ಮತ್ತು ಕಲಘಟಗಿ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ, ಮೇ 24ರಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಹಾಗೂ ಕುಂದಗೋಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ, ನವಲಗುಂದ ಪ್ರವಾಸಿ ಮಂದಿರದಲ್ಲಿ ಮೇ 26 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಜಿಲ್ಲೆಯ ಸರ್ಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಕೆಲಸ ಮಾಡಿ ಕೊಡಲು ಅನಾವಶ್ಯಕ ವಿಳಂಬ, ಲಂಚದ ಹಣ ಬೇಡಿಕೆ, ಭ್ರಷ್ಟಾಚಾರ, ಹಣದ ದುರುಪಯೋಗ ಮೊದಲಾದ ತೊಂದರೆಗಳು ಇದ್ದಲ್ಲಿ ನ್ಯಾಯಾಲಯದ ವಿಚಾರಣೆ ಬಾಕಿ ಪ್ರಕರಣ ಹೊರತುಪಡಿಸಿ, ತಮ್ಮ ದೂರುಗಳನ್ನು ಪತ್ರ 1 ಮತ್ತು 2 ರಲ್ಲಿ ಅಫಿಡವಿಟ್‌ನೊಂದಿಗೆ ಸಲ್ಲಿಸಬಹುದೆಂದು ಲೋಕಾಯುಕ್ತ ಅಧೀಕ್ಷಕ ಕೆ. ಪರಶುರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ