ಆಯ್ಕೆ ಪಟ್ಟಿ ಪ್ರಕಟ
ಧಾರವಾಡ: ಪ್ರಸಕ್ತ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜ್, ಪ್ರಥಮ ಪಿಯುಸಿ ತರಗತಿಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಮೇ 29 ರಿಂದ ವಸತಿ ಕಾಲೇಜಿನಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾತಿ ಮಾಡಿಕೊಳ್ಳಲು ಜೂನ್ 4 ಕೊನೆಯ ದಿನವೆಂದು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.