ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಹಕಾರ ಸಂಘಗಳ ಚುನಾವಣೆ

Mainashree
Updated On : 18 Aug 2013, 11:54 am

ಗದಗ:  ಜಿಲ್ಲೆಯಲ್ಲಿ ಸನ್ 2013-14 ರಿಂದ 2017-18ನೇ ಸಾಲಿಗೆ ಜರುಗುವ ಪ್ರಾಥಮಿಕ ಸಹಕಾರ ಸಂಘಗಳ ಚುನಾವಣೆ ನಿಮಿತ್ತ 1) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2) ಗೃಹ ನಿರ್ಮಾಣ ಸಹಕಾರ ಸಂಘಗಳು ಹಾಗೂ 3) ವಿವಿಧೋದ್ದೇಶಗಳ ಸಹಕಾರ ಸಂಘಗಳಿಗೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಕೊನೆಯ ದಿನ ಆ. 24, ನಾಮಪತ್ರ ಪರಿಶೀಲನೆ ಆ. 25, ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನ 26 ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ಸೆ. 1ರಂದು ಚುನಾವಣೆ ಜರುಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement