ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವೇಶ್ಯಾವಾಟಿಕೆ: ನಾಲ್ವರ ಬಂಧನ

Mainashree
Updated On : 28 Aug 2013, 11:39 am

ಗಜೇಂದ್ರಗಡ: ಸ್ಥಳೀಯ ವಸತಿ ಗೃಹವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದುದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಎಸ್ಪಿ ವಿ.ವಿ. ಕುಂಬಾರ ನೇತೃತ್ವದಲ್ಲಿ ಮಂಗಳವಾರ ದಾಳಿ ನಡೆಸಿದ ಸಂದರ್ಭದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರೊಂದಿಗೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರಿಂದ ಕೂಡಲೆ ಅವರನ್ನು ವಶಕ್ಕೆ ಪಡೆದು, ಅಲ್ಲದೆ ವಸತಿ ಗೃಹದ ಮಾಲೀಕನ ಮೇಲೆ ಕೇಸು ದಾಖಲಿಸಲಾಗಿದೆ. ದಾಳಿಯಲ್ಲಿ ಸ್ಥಳೀಯ ಠಾಣೆಯ ಪಿಎಸ್‌ಐ ಎನ್. ವೀರಾರೆಡ್ಡಿ ಪಾಲ್ಗೊಂಡಿದ್ದರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement