ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಪ್ಪತ್ತಗುಡ್ಡಕ್ಕೆ ಬೆಂಕಿ: ಹಾನಿ

Lingaraj Badiger
Updated On : 16 Dec 2013, 11:27 am

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಮುಷ್ಟಿಕೊಪ್ಪ ಭಾಗದ ಸಮೀಪದಲ್ಲಿರುವ ಕಪ್ಪತ್ತಗುಡ್ಡ ಭಾಗದಲ್ಲಿ ಭಾನುವಾರ ರಾತ್ರಿ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಔಷಧಿ ಸಸ್ಯಗಳು ಬೆಂಕಿಗೆ ಆಹುತಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಮುಂಡರಗಿ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement