ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಮ್ಮೂರ ಶಾಲೆಗೆ ನಮ್ಮ ಯುವಜನರು

Lingaraj Badiger
Updated On : 18 Dec 2013, 11:46 am

ಗದಗ: ಕರ್ನಾಟಕ ಯುವ ನೀತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಯುವ ನೀತಿಯ ಅಡಿಯಲ್ಲಿ 'ನಮ್ಮೂರ ಶಾಲೆಗೆ ನಮ್ಮ ಯುವಜನರು' ಯೋಜನೆಯನ್ನು ಅನುಷ್ಠಾನಗೊಳಿಸಬೇಕಾಗಿದೆ. ಆದ್ದರಿಂದ ಗದಗ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಶಾಲಾ ಅಭಿವೃದ್ಧಿಯಲ್ಲಿ ಪರಿಣಾಮಕಾರಿಯಾಗಿ ಮತ್ತು ಯಶಸ್ವಿಯಾಗಿ ತೊಡಗಿಸಿಕೊಂಡಿರುವ ಯುವ ಸಂಘಗಳು ತಾವು ಆಯ್ದುಕೊಂಡಿರುವ ಶಾಲೆಗಳ ವಿವರಗಳೊಂದಿಗೆ ಡಿ. 28ರೊಳಗೆ ಸಹಾಯಕ ನಿರ್ದೇಶಕರು, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಈ ಕಾರ್ಯಾಲಯಕ್ಕೆ ವರದಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement