ಗದಗ

ಕನಸು ನನಸಾಗಿಸಿದ ತೃಪ್ತಿ: ಸಚಿವ ಬಂಡಿ

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಸೇರಿದಂತೆ ನನ್ನ ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಗಜೇಂದ್ರಗಡ ತಾಲೂಕು ಕೇಂದ್ರವಾಗಬೇಕೆನ್ನುವ ಜನರ ಕನಸು ನನಸಾಗಿಸಿದ ತೃಪ್ತಿ ನನಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು. ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ 2ನೇ ಅತ್ಯಂತ ದೊಡ್ಡ ಪಟ್ಟಣವೆನಿಸಿದ ಗಜೇಂದ್ರಗಡಕ್ಕೆ ಮೂಲ ಸೌಲಭ್ಯ ಮರೀಚಿಕೆಯಾಗಿತ್ತು. ನನ್ನ 9 ವರ್ಷದ ಈ ಅಧಿಕಾರಾವಧಿಯಲ್ಲಿ ಸರ್ಕಾರದ ಹಲವು ಯೋಜನೆಗಳನ್ನು ಗಜೇಂದ್ರಗಡಕ್ಕೆ ನೀಡಿದ್ದೇನೆ. ಇದಕ್ಕೆ ಸಹಕರಿಸಿದ ಗಜೇಂದ್ರಗಡ ಹೋರಾಟ ಸಮಿತಿಗೂ ಹಾಗೂ ಸಮಸ್ತ ಗಜೇಂದ್ರಗಡ ಭಾಗದ ಜನತೆಗೆ ಕೃತಜ್ಞತೆ ಸಲ್ಲಿಸುವುದರ ಜತೆಗೆ ಉತ್ತಮ, ಜನಪರ ಬಜೆಟ್ ಮಂಡಿಸಿರುವ ಸಿಎಂ ಜಗದೀಶ ಶೆಟ್ಟರ್‌ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!