ಬಸ್ ಡಿಕ್ಕಿ: ಪಾದಚಾರಿ ಸಾವು
ಮುಂಡರಗಿ: ತಾಲೂಕಿನ ಡಂಬಳ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಬಸ್ ನಿಲ್ದಾಣದ ಬಳಿ ಹೋಗುತ್ತಿದ್ದ ಪಾದಚಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮವಾಗಿ ಡಂಬಳ ಗ್ರಾಮದ ವಿರೂಪಾಕ್ಷಪ್ಪ ಬಸಪ್ಪ ಸೂರಪ್ಪನವರ (42) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸುನೀಲ ಸವದಿ ತನಿಖೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.