ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸಬೇಕು: ಬಂಡಿ
ಗಜೇದ್ರಗಡ: ರಾಜ್ಯ ವಿಕಲಚೇತನ ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಆಗ್ರಹಿಸಿದರು. ಈಚೆಗೆ ಅವರು ವಿಕಲಚೇತನ ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಹೋರಾಟ ಸಮಿತಿ ಪದಾಧಿಕಾರಿಗಳು ಸ್ಥಳೀಯ ಮಾಜಿ ಸಚಿವ ಕಳಕಪ್ಪ ಬಂಡಿ ನಿವಾಸಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.
--