ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆ
ನರಗುಂದ: ತಾಲೂಕಿನ ಶಿರೋಳ ಗ್ರಾಮದ ಶಿವಚಿದಂಬರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಆಶ್ರಯದಲ್ಲಿನ ಸೃಜನಶೀಲ ಸ್ಪರ್ಧಾತ್ಮಕ ತರಬೇತಿ ಶಾಲೆಯ ವತಿಯಿಂದ 2012-13ನೇ ಸಾಲಿನಲ್ಲಿ ತರಬೇತಿ ಪಡೆದವರು ಆಯ್ಕೆಯಾಗಿದ್ದಾರೆ.
ಸುಪ್ರಿಯಾ ಅದರಗುಂಚಿ, ಚೈತ್ರಾ ವಾಘ್ಮೋಡೆ, ಸವಿತಾ ಮುದೇನೂರ, ವೈಷ್ಣವಿ ಕವಡಿಮಟ್ಟಿ, ರವಿ ಗೋಂಧಳೆ, ಪುನೀತ ಪೂಜಾರ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾಗಿದ್ದು, ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಥಾಪಕ ಚಿದಂಬರ ನಿಂಬರಗಿ ಹಾಗೂ ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.