ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮತದಾನ ಸುಸೂತ್ರ

Parashurama
Updated On : 8 Mar 2013, 11:11 am

ನರೇಗಲ್ಲ: ನರೇಗಲ್ಲ ಪಟ್ಟಣ ಪಂಚಾಯತ್‌ನ 17 ವಾರ್ಡ್‌ಗಳಿಗೆ ಗುರುವಾರ ಮತದಾನ ಸುಸೂತ್ರವಾಗಿ ನಡೆಯಿತು. ಶೇ. 78ರಷ್ಟು ಮತದಾರರು ಹಕ್ಕು ಚಲಾಯಿಸಿದರು. ಒಟ್ಟು 11,671 ಮತದಾರರ ಪೈಕಿ 9025 ಮಂದಿ ಉತ್ಸಾಹದಿಂದ ಮತ ಹಾಕಿದರು. ಇವರಲ್ಲಿ 4533 ಪುರುಷರು ಹಾಗೂ 4492 ಮಹಿಳೆಯರು.
ಅವಧಿ ಮೀರಿ ಮತದಾನ
ನರೇಗಲ್ಲ ಪಪಂನ ಮಜಿರೆ ಗ್ರಾಮವಾದ ತೋಟಗಂಟಿಯಲ್ಲಿ ಮತದಾನದ ಅವಧಿ ಮುಗಿದ ಮೇಲೂ 50-60 ಮತದಾರರು ಸರದಿಯಲ್ಲಿ ಕಾಯುತ್ತಿದ್ದ ಕಾರಣ ಅವರಿಗೆ ಅವಕಾಶ ಕಲ್ಪಿಸಲಾಯಿತು. ನರೇಗಲ್ಲ ಪಿಎಸ್‌ಐ ಎಸ್.ಎನ್. ಅಂಬಿಗೇರ ಮತ್ತು ಸಿಬ್ಬಂದಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments