ಬಿಎಸ್ಆರ್ಗೆ 2ನೇ ಸ್ಥಾನ
ಜಿಲ್ಲೆಯ 200 ವಾರ್ಡ್ಗಳ ಚುನಾವಣೆಯ ಫಲಿತಾಂಶ ಗಮನಿಸಿದಲ್ಲಿ ಬಿಜೆಪಿ ಸೋಲಿಗೆ ಬಿಎಸ್ಆರ್ ಕಾಂಗ್ರೆಸ್ ಹಾಗೂ ಕೆಜೆಪಿ ನೇರ ಕಾರಣವಾಗಿವೆ. ಎನ್ನುವುದು ಸ್ಪಷ್ಟವಾಗುತ್ತದೆ. ಇನ್ನು ಒಟ್ಟಾರೆ ಫಲಿತಾಂಶವನ್ನು ಅವಲೋಕಿಸಿದಲ್ಲಿ ಬಿಎಸ್ಆರ್ 2ನೇ ಸ್ಥಾನದಲ್ಲಿದೆ. ಶೇಕಡಾವಾರು ಮತ ಪಡೆಯುವಲ್ಲಿಯೂ ಬಿಎಸ್ಆರ್ ಬಿಜೆಪಿಗಿಂತ ಮುಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.