ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ದೊಂಬಿ ಪ್ರಕರಣ: ಆರೋಪಿಗಳು ಶರಣು

Mainashree
Updated On : 21 Mar 2013, 11:55 am

ಗದಗ: ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಶಾಸಕ ಸಿ.ಸಿ. ಪಾಟೀಲರಿಗೆ ಗುಂಡು ತಗುಲಿದ ವೇಳೆಯಲ್ಲಿ ದೊಂಬಿಗೆ ಕಾರಣರಾದ ಐದಕ್ಕೂ ಹೆಚ್ಚು ಜನರ ಮೇಲೆ ದಾಖಲಾಗಿದ್ದ ಪ್ರಕರಣದ ಐದು ಜನ ಆರೋಪಿಗಳು ಬುಧವಾರ ರೋಣ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ರೋಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿಗಳನ್ನು ಪ್ರತ್ಯೇಕವಾಗಿಯೇ ತನಿಖೆಗೆ ಒಳಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement