ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಚುನಾವಣೆ ಸಿದ್ಧತೆಯಲ್ಲಿ ಸಿಬ್ಬಂದಿ

Vishwanath S
Updated On : 5 May 2013, 11:34 am

ನರಗುಂದ: ಗರಿಷ್ಠ ಕುತೂಹಲ ಕೆರಳಿಸಿರುವ ಬಂಡಾಯ ನಾಡು ನರಗುಂದದಲ್ಲಿ ಚುನಾವಣಾ ಕಾರ್ಯಕ್ಕೆ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ಶನಿವಾರ ಬೆಳಗ್ಗೆ ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಚುನಾವಣೆ ಸಿಬ್ಬಂದಿ ತಮ್ಮ ಸಾಮಗ್ರಿಗಳೊಂದಿಗೆ ತೆರಳಿದರು. ಕ್ಷೇತ್ರದ 93 ಹಳ್ಳಿಗಳ ವ್ಯಾಪ್ತಿಯಲ್ಲಿ ಒಟ್ಟು 942 ಸಿಬ್ಬಂದಿ, 320 ಪೊಲೀಸ್ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement