ನಾಳೆ ವಿದ್ಯುತ್ ವ್ಯತ್ಯಯ
ಗದಗ: ಜಿಲ್ಲೆಯ ಗಜೇಂದ್ರಗಡ, ಮುಶಿಗೇರಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೇ 24 ರಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಗೊಳ್ಳಲಾಗುತ್ತಿದೆ. ಆ ದಿನ ಅಂದರೆ ಮೇ 24ರಂದು ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ವಿತರಣೆಯಾಗುವ ಎಲ್ಲ ಪಟ್ಟಣ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.