ಸಾಮೂಹಿಕ ವಿವಾಹ 14ಕ್ಕೆ
ಗಜೇಂದ್ರಗಡ: ಸಮೀಪದ ಕೊಡಗಾನೂರು ಗ್ರಾಮದ ಕನಕ ದುರ್ಗಾದೇವಿ ಪುರಾಣ ಮಂಗಲೋತ್ಸವ ಹಾಗೂ ಚತುರ್ಥ ವರ್ಷದ ಸಾಮೂಹಿಕ ವಿವಾಹ ಸಮಾರಂಭವು ಅ. 14ರಂದು ಬೆಳಗ್ಗೆ 11.30 ಗಂಟೆಗೆ ನಡೆಯಲಿದ್ದು, ಈ ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಯುಕ್ತ ಅ. 13ರಂದು ರಾತ್ರಿ 9.30 ಗಂಟೆಗೆ ಸಿದ್ದರಾಮೇಶ್ವರ ಭಜನಾ ಮಂಡಳಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
--