ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ

Lingaraj Badiger
Updated On : 28 Sept 2013, 11:01 am

ಮುಂಡರಗಿ:  ಸೆ. 29ರಂದು ನಡೆಯಲಿರುವ ಹಮ್ಮಿಗಿ ಜಿಪಂ ಕ್ಷೇತ್ರದ ಉಪ ಚುನಾವಣೆಯಲ್ಲಿ  ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರುದ್ರಗೌಡ ಪಾಟೀಲ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ರೋಣ ಶಾಸಕ ಜಿ.ಎಸ್.ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ರಾಮು ಕಲಾಲ್, ಧ್ರುವಕುಮಾರ ಹೊಸಮನಿ, ಸೊಲಬಣ್ಣ ಜೋಬಳಿ, ಡಾ. ಬಸವರಾಜ ಮೇಟಿ, ಬಸವರಾಜ ರಾಮೇನಹಳ್ಳಿ, ರಾಮಣ್ಣ ಬಳ್ಳಾರಿ, ಶೇಖರ ಜುಟ್ಲಣ್ಣನವರ, ಆನಂದಗೌಡ ಪಾಟೀಲ, ಡಿ.ಡಿ. ಮೋರನಾಳ, ಎಸ್.ಡಿ. ಮಕಾಂದಾರ, ಪಾಲಾಕ್ಷಿ ಗಣದಿನ್ನಿ, ಫಕ್ರುಸಾಬ ಹಾರೋಗೇರಿ, ಮುದಿಯಪ್ಪ ಕುಂಬಾರ, ಅಬ್ದುಲ್ ಖುರೇಶಿ ಅನೇಕರು ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement