ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Rashmi Kasaragodu
Updated On : 25 Apr 2014, 12:06 pm

ಗದಗ: ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿಕ ಮಹಿಳೆ ಹಾಗೂ ಪ್ರತಿ ತಾಲೂಕಿಗೆ ಒಬ್ಬರಂತೆ ಶ್ರೇಷ್ಠ ಯುವ ಕೃಷಿಕ, ಶ್ರೇಷ್ಠ ಯುವ ಕೃಷಿಕ ಮಹಿಳೆಯರ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ವಿಸ್ತರಣಾ ಶಿಕ್ಷಣ ಘಟಕ, ಕೃಷಿ ಸಂಶೋಧನಾ ಕೇಂದ್ರ, ಗದಗ ಕೇಂದ್ರದ ವಿಸ್ತರಣಾ ಮುಂದಾಳು, ವಿಸ್ತರಣಾ ಶಿಕ್ಷಣ ಘಟಕ, ಮುಂಡರಗಿ ರೋಡ್, ಗದಗ ಇವರು ಗದಗ ಜಿಲ್ಲೆಯ ಅರ್ಹ ರೈತರಿಂದ, ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಸಾಧಕರು ನಿಗದಿತ ಅರ್ಜಿ ನಮೂನೆಯನ್ನು ವಿಸ್ತರಣಾ ಶಿಕ್ಷಣ ಘಟಕ ಗದಗ ಕಚೇರಿಯಿಂದ ಏ. 30ರೊಳಗಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ತಾಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿಗಳ ಶಿಫಾರಸಿನೊಂದಿಗೆ ವಿಸ್ತರಣಾ ಶಿಕ್ಷಣ ಘಟಕ, ಮುಂಡರಗಿ ರೋಡ್, ಗದಗ ಕೇಂದ್ರಕ್ಕೆ ಮೇ 25ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ 08372-235650 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement