ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

11 ಗ್ರಾಪಂ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

Rashmi Kasaragodu
Updated On : 27 Apr 2014, 1:07 am

ಗದಗ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ರೋಣ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆ ನಿಯಮಗಳಡಿ ಖಾಲಿ ಇರುವ 11 ಗ್ರಾಪಂ ಕಾರ್ಯಕರ್ತರ ಹುದ್ದೆಗಳಿಗೆ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 18 ರಿಂದ 45 ವಯೋವುತಿಯ ಎಸ್ಎಸ್ಎಲ್ಸಿ ಪಾಸಾದ, ಭಾಗಶಃ ಅಂಧರು, ಭಾಗಶಃ ಶ್ರವಣದೋಷವುಳ್ಳವರು ಹಾಗೂ ದೈಹಿಕ ಅಂಗವಿಕಲ ನಿರುದ್ಯೋಗಿ ಅರ್ಹ ವಿಕಲಚೇತನ ಯುವಕ-ಯುವತಿಯರಿಂದ ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ತಾಲೂಕು ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮೇ 21ರೊಳಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಜಿಲ್ಲಾ ಆಡಳಿತ ಭವನ ರೂಂ ನಂ. 06 ಹುಬ್ಬಳ್ಳಿ ರಸ್ತೆ, ಗದಗ ಇವರಿಗೆ ರಜೆ ದಿನ ಹೊರತುಪಡಿಸಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆ, ನಿಗದಿತ ಅರ್ಜಿ ನಮೂನೆ, ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಪರ್ಕಿಸಿ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement