ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಹೊಳೆಆಲೂರು: ಮಡಕೆ ಒಡೆಯುವ ಸ್ಪರ್ಧೆಗೆ ಚಾಲನೆ

Rashmi Kasaragodu
Updated On : 12 Jan 2014, 1:47 am

ಹೊಳೆಆಲೂರು: ಇಲ್ಲಿಗೆ ಸಮೀಪದ ಹೊಳೆಹಡಗಲಿ ಗ್ರಾಮದಲ್ಲಿ ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಈಚೆಗೆ ಕಲ್ಮೇಶ್ವರ ಯುವಕ ಮಂಡಳದಿಂದ ಜರುಗಿದ ಮಡಕೆ ಒಡೆಯುವ ಸ್ಪರ್ಧೆಯನ್ನು ಹುನಗುಂಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವಂತಪ್ಪ ತಳವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಪೂಜಾ ಶಿವಾಚಾರ್ಯರು, ಶೇಖಪ್ಪ ಹೊಸಮನಿ, ನಿಂಗನಗೌಡ ಪೊಲೀಸ್ ಪಾಟೀಲ, ಗುರಬಸಪ್ಪ ಮುದಿಯಪ್ಪನವರ, ಆವಣ್ಣವರ ಮುಂತಾದವರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement