ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್‌ಬುಕ್ ವಿತರಣೆ

Rashmi Kasaragodu
Updated On : 29 Jun 2014, 1:58 am

ಗದಗ:  ಜಿಲ್ಲೆಯ ರೋಣ ತಾಲೂಕಿನ ಗುಜಮಾಗಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಮಕ್ಕಳಿಗೆ ನೋಟ್‌ಬುಕ್ ಉಚಿತ ವಿತರಣೆ ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಹಾಜರಿದ್ದ ಗಣ್ಯರು ನೋಟ್‌ಬುಕ್ ವಿತರಣೆ ಮಾಡಿದರು. ಪ್ರತಿ ವರ್ಷವೂ ಮಕ್ಕಳಿಗೆ 20 ಸಾವಿರ ಮೌಲ್ಯದ ನೋಟ್‌ಬುಕ್‌ಗಳನ್ನು ದಾನವಾಗಿ ನೀಡುತ್ತಿರುವ ಶಿವಪ್ರಕಾಶ ಅಂಗಡಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಶಿಕ್ಷಕರು, ಮಕ್ಕಳು ಹಾಗೂ ಸ್ಥಳೀಯ ಗಣ್ಯರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement