ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಸವ ಜಯಂತಿ: ರಕ್ತದಾನ

Rashmi Kasaragodu
Updated On : 4 May 2014, 12:55 pm

ಗದಗ: ನಗರದ ಕಳಸಾಪುರ ರಸ್ತೆಯಲ್ಲಿರುವ ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ಬಸವ ಜಯಂತಿಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಹುಬ್ಬಳ್ಳಿ ಶಿಬಿರವನ್ನು ಉದ್ಘಾಟಿಸಿ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.  40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಐಎಂಎ ಬ್ಲಡ್ ಬ್ಯಾಂಕಿನ ಮೆಡಿಕಲ್ ಆಫೀಸರ ಡಾ. ರಾಜಶೇಖರ ಪವಾಡಶೆಟ್ಟರ ಅತಿಥಿಗಳಾಗಿ ಆಗಮಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement